ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಸವಾಲು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ತನಿಖೆಗೆ ವಹಿಸಿದ ಬೆನ್ನಲ್ಲೆ, ಕೇಂದ್ರ ಸರ್ಕಾರದ ಭ್ರಷ್ಟಾಚಾರಗಳನ್ನು ಬಯಲು ಮಾಡಿರುವ ಸಿಎಜಿ ವರದಿ ಕುರಿತು ತನಿಖೆ ನಡೆಸುವಂತೆ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಟ್ವಿಟರ್ ಮೂಲಕ ಭಾರತ್ ಮಾಲಾ, ದ್ವಾರಕಾ ಎಕ್ಸ್‌ಪ್ರೆಸ್‌ ವೇ ನಲ್ಲಿ ನಡೆದಿರುವ ಹಗರಣಗಳ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.Home add -Advt ಒಟ್ಟು ಟ್ವೀಟ್ ಗಳು ಹೀಗಿವೆ: ಮಾನ್ಯ ನರೇಂದ್ರ ಮೋದಿ ಅವರೇ, … Continue reading ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಸವಾಲು