*ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ: 15 ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ನವದೆಹಲಿಯ ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 15 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ದುರಂತದಲ್ಲಿ 11 ಜನರು ಗಾಯಗೊಂಡಿದ್ದಾರೆ. ತಡರಾತ್ರಿ 14 ಹಾಗೂ 15ನೇ ಪ್ಲಾಟ್ ಫಾರ್ಮ್ ಗೆ ಏಕಾಏಕಿ ನೂರಾರು ಪ್ರಯಾಣಿಕರು ನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ. ದೆಹಲಿಯಿಂದ ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಗ್ ರಾಜ್ ಗೆ ತೆರಳಲು ವಿವಿಧ ರಾಜ್ಯಗಳಿಂದ ದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ನವದೆಹಲಿ … Continue reading *ರೈಲು ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ: 15 ಜನರು ಸಾವು*
Copy and paste this URL into your WordPress site to embed
Copy and paste this code into your site to embed