*ಪ್ರಯಾಣಿಕರಿಗೆ ಗುಡ್ ನ್ಯೂಸ್: ದಾಂಡೇಲಿ–ಆಳ್ನಾವರ ನಡುವೆ ಹೊಸ ರೈಲು ಆರಂಭ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು ದಾಂಡೇಲಿಯಲ್ಲಿ ದಾಂಡೇಲಿ – ಆಳ್ನಾವರ ನಡುವಿನ ಹೊಸ ಪ್ರಯಾಣಿಕ ರೈಲು ಸೇವೆಯನ್ನು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ಮೂಲಕ ಈ ಭಾಗದ ಪ್ರಯಾಣಿಕರ ರೈಲು ಸಂಪರ್ಕವನ್ನು ಮರುಸ್ಥಾಪಿಸಲಾಗಿದೆ. ಕೊವಿಡ್-19 ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಈ ರೈಲು ಸೇವೆಯನ್ನು ಮರುಪ್ರಾರಂಭಿಸುವ ಮೂಲಕ ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಗಳ ಜನರ ದೀರ್ಘಕಾಲದ ಬೇಡಿಕೆ ಈಡೇರಿದೆ. ಈ ವೇಳೆ ಮಾತನಾಡಿದ … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ದಾಂಡೇಲಿ–ಆಳ್ನಾವರ ನಡುವೆ ಹೊಸ ರೈಲು ಆರಂಭ*
Copy and paste this URL into your WordPress site to embed
Copy and paste this code into your site to embed