ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ 

* * *2 ದಿನ 9 ಜಿಪಂ ಕ್ಷೇತ್ರದಲ್ಲಿ ನಿರಂತರ ಸಭೆ ನಡೆಸಿದ ಸಚಿವರು, ಮುಖಂಡರು*  ಪ್ರಗತಿವಾಹಿನಿ ಸುದ್ದಿ, *ಕೊಣ್ಣೂರ (ಗೋಕಾಕ್) :*  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಎರಡು ದಿನಗಳ ಕಾಲ ಸ್ಛಥಳೀಯ ಮುಖಂಡರೊಂದಿಗೆ ಗೋಕಾಕ್ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡರು.    ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಗೋಕಾಕ್ ಕ್ಷೇತ್ರದ 9  ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಆಯೋಜಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಹೊಸ ಚೈತನ್ಯ ತುಂಬಿದರು. … Continue reading ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ