*ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ಹಾಗೂ ಬೆಂಗಳೂರು, ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಮಹಾರಾಷ್ಟ್ರದ ಪುಣೆ, ಮುಂಬೈ ನಗರಗಳ ನಡುವೆ ಸಂಪರ್ಕವನ್ನು ಸುಧಾರಿಸಲು ರೈಲ್ವೆ ಸಚಿವಾಲಯವು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಡುವೆ ಹೊಸ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ. ಉದ್ಘಾಟನಾ ವಿಶೇಷ ರೈಲು ಈ ನೂತನ ಸೇವೆಯ ಆರಂಭದ ಅಂಗವಾಗಿ, ರೈಲು ಸಂಖ್ಯೆ … Continue reading *ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ*