
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಇಲ್ಲಿಯ ಭೂತರಾಮನಟ್ಟಿ ಪ್ರಾಣಿ ಸಂಗ್ರಹಾಲಯಕ್ಕೆ ಹೊಸ ಅತಿಥಿ ಆಗಮನವಾಗಿದೆ.
ನಿತ್ಯ ಹೆಸರಿನ ಹುಲಿಯನ್ನು ಮೈಸೂರು ಪ್ರಾಣಿಸಂಗ್ರಹಾಲಯದಿಂದ ತರಲಾಗಿದೆ.
ನಿತ್ಯ 12 ವರ್ಷದ ಹೆಣ್ಣು ಹುಲಿಯಾಗಿದ್ದು ಕ್ರಿಯಾಶೀಲವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



