*ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ: ಡಿ.ಕೆ.ಶಿವಕುಮಾರ್*

ಬುಧವಾರ ಸಚಿವರ ಪಟ್ಟಿ ಪ್ರಕಟ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ ಬೇರೆ ದಿನ ಕಾಂಗ್ರೆಸ್ ಭವನ ಶಂಕುಸ್ಥಾಪನೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ನಾಳೆ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ … Continue reading *ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ: ಡಿ.ಕೆ.ಶಿವಕುಮಾರ್*