*ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ* *New Office-Bearers Elected for BCCI*

ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಚೆಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (BCCI)ಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.Home add -Advt 2026-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸ್ವಪ್ನಿಲ್ ಶಾ ಆಯ್ಕೆಯಾಗಿದ್ದಾರೆ. ಉದಯ ಜೋಶಿ ಹಿರಿಯ ಉಪಾಧ್ಯಕ್ಷರಾಗಿ, ರಾಜೇಂದ್ರ ಮುತಗೆಕರ್ ದ್ವಿತೀಯ ಉಪಾಧ್ಯಕ್ಷರಾಗಿ, ಮನೋಜಕುಮಾರ್ ಎನ್. ಮತ್ತಿಕೊಪ್ಪ ಗೌರವ ಕಾರ್ಯದರ್ಶಿಯಾಗಿ, ವಿನಿತ್ ಹರಕುಣಿ ಜಂಟಿ ಗೌರವ ಕಾರ್ಯದರ್ಶಿಯಾಗಿ ಹಾಗೂ ರಮೇಶ್ ಲದ್ದಡ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. … Continue reading *ಬೆಳಗಾವಿ ವಾಣಿಜ್ಯೋದ್ಯಮ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ* *New Office-Bearers Elected for BCCI*