ಬೆಳಗಾವಿಯಲ್ಲಿ ಹೊಸ ವಿದ್ಯುತ್ ಉಪಕೇಂದ್ರ: ಸೋಮವಾರ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ನೂತನವಾಗಿ 220 ಕೆವಿ ವಿದ್ಯುತ್ ಉಪ ಕೇಂದ್ರ ಸ್ಥಾಪನೆಯಾಗಲಿದ್ದು, ಸೋಮವಾರ ಭೂಮಿ ಪೂಜೆ ನಡೆಯಲಿದೆ. ಸೋಮವಾರ ಸಂಜೆ 5 ಗಂಟೆಗೆ ಮಚ್ಚೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಶಾಸಕ ಅಭಯ ಪಾಟೀಲ ಅಧ್ಯಕ್ಷತೆವಹಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಆಸೀಫ್ (ರಾಜು)ಸೇಠ್, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಜಿಲ್ಲಾಧಿಕಾರಿ ನಿತೀಶ ಪಾಟೀಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.Home add -Advt 25020 … Continue reading ಬೆಳಗಾವಿಯಲ್ಲಿ ಹೊಸ ವಿದ್ಯುತ್ ಉಪಕೇಂದ್ರ: ಸೋಮವಾರ ಭೂಮಿ ಪೂಜೆ
Copy and paste this URL into your WordPress site to embed
Copy and paste this code into your site to embed