ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ; ವಿದೇಶದಲ್ಲಿ ಉದ್ಯೋಗ : ಸಚಿವ ಶರಣ ಪ್ರಕಾಶ ಪಾಟೀಲರ ಶ್ಲಾಘನೀಯ ಕಾರ್ಯ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ.  ಇದರ ಭಾಗವಾಗಿ ಸ್ಲೊವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮಾ, ಐಟಿಐ  ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. Home add -Advt ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಅರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, … Continue reading ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ; ವಿದೇಶದಲ್ಲಿ ಉದ್ಯೋಗ : ಸಚಿವ ಶರಣ ಪ್ರಕಾಶ ಪಾಟೀಲರ ಶ್ಲಾಘನೀಯ ಕಾರ್ಯ