
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ಸೇರಿದಂತೆ 3 ರಾಜ್ಯಗಳಿಗೆ ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಅರುಣಾಚಲ ಪ್ರದೇಶಕ್ಕೆ ಚುಕು ನಾಚಿ, ಚಂಡಿಗಡಕ್ಕೆ ನಂದಿತಾ ಹೂಡಾ ಹಾಗೂ ಕರ್ನಾಟಕಕ್ಕೆ ಸೌಮ್ಯ ರಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷರ ಒಪ್ಪಿಗೆಯ ಮೇಲೆ ಈ ನೇಮಕ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ