ವೈದ್ಯರ ಮೇಲಿನ ಹಲ್ಲೆ ತಡೆಯಲು ಹೊಸ ನಿಯಮ ಜಾರಿ
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಇದಕ್ಕೆ ಮೂಗುದಾರ ಹಾಕಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊಸ ನೀತಿಯೊಂದನ್ನು ಜಾರಿಗೊಳಿಸಿದೆ. ಇದೇ ಆಗಸ್ಟ್ 2 ರಿಂದ ಗೆಜೆಟ್ ನೋಟಿಫಿಕೇಶನ್ ಮೂಲಕ ಈ ನಿಯಮ ಜಾರಿಯಾಗಿವೆ. ರಾಷ್ಟ್ರೀಯ ವೈದ್ಯಕೀಯ ಆಯೋಗ ಗೆಜೆಟ್ ಅಧಿಸೂಚನೆ ಹೊರಡಿಸಿ, ಅಶಿಸ್ತು ಅಥವಾ ಹಿಂಸಾತ್ಮಕ ನಡವಳಿಕೆ ತೋರುವ ರೋಗಿಗಳಿಗೆ ಚಿಕಿತ್ಸೆಯನ್ನು ನಿರಾಕರಿಸುವ ಅಧಿಕಾರವನ್ನು ವೈದ್ಯರಿಗೆ ನೀಡಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ‘ನೋಂದಾಯಿತ ವೈದ್ಯಕೀಯ ಪ್ರಾಕ್ಟೀಷ್ನರ್ ನಿಯಮಗಳು 2023’ … Continue reading ವೈದ್ಯರ ಮೇಲಿನ ಹಲ್ಲೆ ತಡೆಯಲು ಹೊಸ ನಿಯಮ ಜಾರಿ
Copy and paste this URL into your WordPress site to embed
Copy and paste this code into your site to embed