*ವಾಟ್ಸ್‌ಆ್ಯಪ್, ಟೆಲಿಗ್ರಾಂ ಬಳಕೆದಾರರಿಗೆ ಬಿಗ್ ಶಾಕ್*: *ಹೊಸ ನಿಯಮ ಜಾರಿ*
ಪ್ರಗತಿವಾಹಿನಿ ಸುದ್ದಿ: ಸೈಬರ್ ವಂಚನೆಗಳನ್ನು ತಡೆಯುವ ಉದ್ದೇಶದಿಂದ ಹಾಗೂ ಮೊಬೈಲ್ ಸಂಖ್ಯೆಗಳ ದುರುಪಯೋಗವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 2027ರ ಜನವರಿ 1ರಿಂದ ವಾಟ್ಸ್‌ಆ್ಯಪ್, ಟೆಲಿಗ್ರಾಂ ಸೇರಿದಂತೆ ಪ್ರಮುಖ ಮೆಸೇಜಿಂಗ್ ಆ್ಯಪ್‌ಗಳಲ್ಲಿ ನೋಂದಾಯಿತ ಸಿಮ್ ಕಾರ್ಡ್‌ಗಳನ್ನು ಸಕ್ರಿಯವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಲಿದೆ. ಸಕ್ರಿಯ ಸಿಮ್ ಇಲ್ಲದಿದ್ದರೆ ವಾಟ್ಸ್‌ಆ್ಯಪ್ ಬಂದ್ ಆಗಲಿದೆ. ಕೇಂದ್ರ ಸರ್ಕಾರ ಸಿಮ್ ಬೈಂಡಿಂಗ್ ನಿಯಮ ಜಾರಿಗೆ ತರುತ್ತಿದೆ.ಈ ನಿಯಮದ ಪ್ರಕಾರ, ಬಳಕೆದಾರರು ತಮ್ಮ ಮೊಬೈಲ್‌ನಲ್ಲಿ ನೋಂದಾಯಿತ ಸಿಮ್ ಕಾರ್ಡ್‌ಗಳನ್ನು ಸಕ್ರಿಯವಾಗಿಟ್ಟುಕೊಳ್ಳಬೇಕಾಗುತ್ತದೆ. ಸಿಮ್ … Continue reading *ವಾಟ್ಸ್‌ಆ್ಯಪ್, ಟೆಲಿಗ್ರಾಂ ಬಳಕೆದಾರರಿಗೆ ಬಿಗ್ ಶಾಕ್*: *ಹೊಸ ನಿಯಮ ಜಾರಿ*
Copy and paste this URL into your WordPress site to embed
Copy and paste this code into your site to embed