ಮೋದಿಯಿಂದ ಪ್ರತಿ ಚುನಾವಣೆಗೂ ಹೊಸ‌ ಕಥೆಯ ಭಾಷಣ: ಸಚಿವ ಸತೀಶ್ ಜಾರಕಿಹೊಳಿ ಟೀಕೆ

* *ಕಷ್ಟದ ಪರಿಸ್ಥಿತಿಯಲ್ಲಿ ದೇಶ ಕಟ್ಟಿದ ಪಕ್ಷ ಕಾಂಗ್ರೆಸ್:  ಸಚಿವೆ ಲಕ್ಷ್ಮೀ ಹೆಬ್ಬಾಳಕರ್*   ಪ್ರಗತಿವಾಹಿನಿ ಸುದ್ದಿ, *ಯರಗಟ್ಟಿ (ಬೆಳಗಾವಿ):*:* ಬ್ರಿಟಿಷರು ಇಡೀ ದೇಶವನ್ನು ಕೊಳ್ಳೆ ಹೊಡೆದು ಹೋಗಿದ್ದ ಸಂದರ್ಭದಲ್ಲಿ ಬಡ ಜನರಿಗೆ ನೆರವಾಗಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಪಕ್ಷ ಎಂದರೆ ಬದ್ದತೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಬಡಜನರ ಹಸಿವನ್ನ ನೀಗಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ​Home add -Advt ಯರಗಟ್ಟಿಯಲ್ಲಿರುವ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ-2 … Continue reading ಮೋದಿಯಿಂದ ಪ್ರತಿ ಚುನಾವಣೆಗೂ ಹೊಸ‌ ಕಥೆಯ ಭಾಷಣ: ಸಚಿವ ಸತೀಶ್ ಜಾರಕಿಹೊಳಿ ಟೀಕೆ