*ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜವಳಿ ಕ್ಷೇತ್ರದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಜವಳಿ ಮತ್ತು ಉಡುಪು ನೀತಿ 4.0 (2026–31) ಸಿದ್ಧವಾಗಿದ್ದು, ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳಿಂದ ಅಧಿಕೃತವಾಗಿ ಅನಾವರಣಗೊಳ್ಳಲಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಕೈಮಗ್ಗ ಮತ್ತು ಜವಳಿ ಇಲಾಖೆಯ ಯೋಜನೆಗಳು ಹಾಗೂ ವಿವಿಧ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೂತನ ಜವಳಿ … Continue reading *ಶೀಘ್ರದಲ್ಲೇ ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ*
Copy and paste this URL into your WordPress site to embed
Copy and paste this code into your site to embed