ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಜ‌.10ಕ್ಕೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ನಡೆಸುತ್ತಿರುವವರ ಒಕ್ಕಲೆಬ್ಬಿಸದಂತೆ ಸೂಚನೆ ಸೂಪರ್ ‌ಸ್ಪೆಷಾಲಿಟಿ ಆಸ್ಪತ್ರೆಗೆ ಶಾಸಕರಿಂದ‌ 210 ಕೋಟಿ ರೂ. ಮೊತ್ತದ ಯೋಜನೆ ಪ್ರಗತಿವಾಹಿನಿ ಸುದ್ದಿ, ಕಾರವಾರ, :Home add -Advt “ಮಂಗಳೂರು, ಉಡುಪಿ,‌ ಉತ್ತರ ಕನ್ನಡ‌‌ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ‌ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ‌ … Continue reading ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ