*ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಮತ್ತೆ ತಿರುವು*: *ವಿಐಪಿ ಕೋನದ ತನಿಖೆಗೆ ಪೋಷಕರ ಪಟ್ಟು*

ಪ್ರಗತಿವಾಹಿನಿ ಸುದ್ದಿ: ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳ ಪಾತ್ರದ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ದೆಹಲಿಯ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದ್ದ ಅಂಕಿತಾ ಪೋಷಕರು ಸೇರಿದಂತೆ ಕಾಂಗ್ರೆಸ್‌ನ ಎಲ್ಲಾ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬಿಡುಗಡೆ ಬಳಿಕ ಅಂಕಿತಾ ಪೋಷಕರು ಸಂಬಂಧಿಕರ ಮನೆಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ. ಪ್ರಕರಣದ ‘ವಿಐಪಿ ಕೋನ’ದ ತನಿಖೆಗೆ ಕುಟುಂಬ ಹಾಗೂ ಕಾಂಗ್ರೆಸ್ ನಾಯಕರು ಮತ್ತೆ ಒತ್ತಾಯಿಸಿದ್ದಾರೆ. ಗುರುವಾರ ಮುಂಜಾನೆ ಸುಮಾರು … Continue reading *ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಮತ್ತೆ ತಿರುವು*: *ವಿಐಪಿ ಕೋನದ ತನಿಖೆಗೆ ಪೋಷಕರ ಪಟ್ಟು*