*ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು*: *ಕುಮಾರಸ್ವಾಮಿ ದೆಹಲಿ ಕಚೇರಿಯಲ್ಲಿ ಸಿಸಿಬಿ ಪೊಲೀಸರಿಂದ ಮಹಜರ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಇದೀಗ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ಗೃಹ ಕಚೇರಿಯವರೆಗೆ ತಲುಪಿದೆ. ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲು ನೆರವಾದ ಆರೋಪದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಅಧಿಕೃತ ಗೃಹ ಕಚೇರಿಯಲ್ಲಿ ಸಿಸಿಬಿ ಸೈಬರ್ ಕ್ರೈಂ ಠಾಣೆ ಪೊಲೀಸರು ಮಹಜರ್ ನಡೆಸಿದ್ದಾರೆ. ಇತ್ತೀಚೆಗೆ ಸ್ಟಿಂಗ್ ಆಪರೇಷನ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ದೆಹಲಿಯ ರಿತೇಶ್ … Continue reading *ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು*: *ಕುಮಾರಸ್ವಾಮಿ ದೆಹಲಿ ಕಚೇರಿಯಲ್ಲಿ ಸಿಸಿಬಿ ಪೊಲೀಸರಿಂದ ಮಹಜರ್*