*ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ತಿರುವು*: *ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ವಿನಯ್!*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಭಾಗಿಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆ ಚುರುಕುಗೊಂಡಿದೆ. 10ನೇ ಆರೋಪಿ ವಿನಯ್ ಅವರು ತಮ್ಮನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಇದೇ ವೇಳೆ, ಪವಿತ್ರಾ ಗೌಡ ಅವರ ಜೈಲಿನ ಸೌಲಭ್ಯ ಕುರಿತ ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿದೆ. ಈ ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್ ರಾವ್ ಈಗಾಗಲೇ ಮಾಫಿ ಸಾಕ್ಷಿಯಾಗಿದ್ದಾರೆ. ವಿನಯ್ ಕೂಡ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದರು. ಆದರೆ, … Continue reading *ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ತಿರುವು*: *ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ವಿನಯ್!*