ಬೆಳಗಾವಿಯಲ್ಲಿ ಮೊದಲ ಬಾರಿಗೆ ಹೊಸ ಮಾದರಿಯ ಮಾದಕ ವಸ್ತು ವಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಾವಿ ನಗರ ಅನಗೋಳ ನಾಥಪೈ ಕೆರೆಯ ಹತ್ತಿರ ಇರುವ ಬಾಂದುರಗಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬನು MDMA (Crystal) (Methamphetamine) ಕ್ರಿಸ್ಟಲ್ ಮೆಥಾಂಫೆಟಮೈನ್ ಎನ್ನುವ ಮಾದಕ ವಸ್ತು ಮಾರಾಟ ಮಾಡುತ್ತಿರುವಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಖಚಿತ ಮಾಹಿತಿಯನ್ನಾಧರಿಸಿ ಉಪ ಪೊಲೀಸ್ ಆಯುಕ್ತರಾದ ರೋಹನ ಜಗದೀಶ ಮತ್ತು ಪಿ. ವಿ ಸ್ನೇಹಾ ಮಾರ್ಗದರ್ಶನದಲ್ಲಿ ಶೇಖರಪ್ಪ ಎಚ್. ಸಹಾಯಕ ಪೊಲೀಸ್ ಆಯುಕ್ತರು, ಖಡೇಬಜಾರ ಉಪವಿಭಾಗ, ತಿಲಕವಾಡಿ ಪೊಲೀಸ್ ಠಾಣೆಯ ಪೊಲೀಸ್ … Continue reading ಬೆಳಗಾವಿಯಲ್ಲಿ ಮೊದಲ ಬಾರಿಗೆ ಹೊಸ ಮಾದರಿಯ ಮಾದಕ ವಸ್ತು ವಶ
Copy and paste this URL into your WordPress site to embed
Copy and paste this code into your site to embed