*ಬೆಂಗಳೂರು-ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲು: ಇದರ ವಿಶೇಷತೆ ಏನು..? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಯಾಣಿಕರ ಅನುಕೂಲ ಹಾಗೂ ಉತ್ತರ ಕರ್ನಾಟಕ ಮತ್ತು ರಾಜ್ಯ ರಾಜಧಾನಿಯ ನಡುವಿನ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಮತ್ತು ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲು ಸೇವೆಗಳನ್ನು (ರೈಲು ಸಂಖ್ಯೆ 26752/26751) ಪರಿಚಯಿಸುತ್ತಿದೆ. ಈ ಅರೆ-ಹೈಸ್ಪೀಡ್ ರೈಲು ಸೇವೆ ಬುಧವಾರ ಹೊರತುಪಡಿಸಿ, ವಾರದಲ್ಲಿ ಆರು ದಿನಗಳು ಸಂಚರಿಸಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 10, 2025 ರಂದು ಕ್ರಾಂತಿವೀರ ಸಂಗೊಳ್ಳಿ … Continue reading *ಬೆಂಗಳೂರು-ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲು: ಇದರ ವಿಶೇಷತೆ ಏನು..? ಇಲ್ಲಿದೆ ಮಾಹಿತಿ*