*ಬೆಳಗಾವಿ ಗ್ರಾಮೀಣದಲ್ಲಿ ಹೊಸ ಅಲೆ:  ಕಾಂಗ್ರೆಸ್ ಕಡೆ ಹಲವರ ನಡಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷದಲ್ಲಿ ಆಗುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಅನುಲಕ್ಷ್ಮಿಸಿ ಬಹಳಷ್ಟು ಜನರು ಅನ್ಯ ಪಕ್ಷಗಳಿಂದ ಕಾಂಗ್ರೆಸ್ ನತ್ತ ಹೆಜ್ಜೆ ಹಾಕುತ್ತಿದ್ದಾರೆ. ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದಾಗಿ ಕ್ಷೇತ್ರ ಹೊಸ ದಿಕ್ಕಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ವಿವಿಧ ಭಾಗಗಳ ಬೇರೆ ಬೇರೆ ಪಕ್ಷಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದತ್ತ ಒಲವು ತೋರಿಸುತ್ತಿದ್ದಾರೆ. ಬುಧವಾರ ರಾಜಹಂಸಗಡ ಗ್ರಾಮದ ಸುಮಾರು 50ಕ್ಕೂ … Continue reading *ಬೆಳಗಾವಿ ಗ್ರಾಮೀಣದಲ್ಲಿ ಹೊಸ ಅಲೆ:  ಕಾಂಗ್ರೆಸ್ ಕಡೆ ಹಲವರ ನಡಿಗೆ*