*BREAKING NEWS* *ರಾಜ್ಯ ಸರಕಾರದಿಂದ ಹೊಸ ಅಸ್ತ್ರ: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೇ ಪ್ರಬಂಧ ಸ್ಪರ್ಧೆಯೊಂದನ್ನು ಏರ್ಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ವಿರುದ್ಧ, ಸ್ವಾತಂತ್ರ್ಯ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ. ಆದರೆ ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಆದ್ದರಿಂದ “21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯವನ್ನು ಪ್ರತಿ ಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ … Continue reading *BREAKING NEWS* *ರಾಜ್ಯ ಸರಕಾರದಿಂದ ಹೊಸ ಅಸ್ತ್ರ: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ*
Copy and paste this URL into your WordPress site to embed
Copy and paste this code into your site to embed