*ಹೊಸ ವರ್ಷಾಚಾರಣೆಯ ವೇಳೆ ರಾಜ್ಯದ್ಯಂತ ತುರ್ತು ಸ್ಪಂದನೆಗೆ ಆರೋಗ್ಯ ಕವಚ 108 ಸರ್ವಸನ್ನದ್ದ *
ಪ್ರಗತಿವಾಹಿನಿ ಸುದ್ದಿ: ಹೊಸ ವರ್ಷಾಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಪ್ರಾಣಹಾನಿ ತಡೆಯುವ ನಿಟ್ಟಿನಲ್ಲಿ ಡಿ. 31ರಂದು ರಾತ್ರಿಯಿಡಿ 108 ತುರ್ತು ಅರೋಗ್ಯ ಕವಚ ಆಂಬುಲೆನ್ಸ್ ಕರ್ನಾಟಕ ರಾಜ್ಯದ್ಯಂತ ಸನ್ನದ್ದವಾಗಲಿದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ಸಂಧರ್ಭಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. 108 ಆಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ. ಹೆಚ್ಚಿನ ತುರ್ತು ಸಂಧರ್ಭಗಳು ಸಂಭವಿಸಬಹುದಾದ ಪ್ರದೇಶಗಳಲ್ಲಿ ಹೆಚ್ಚುವರಿ ಆಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ … Continue reading *ಹೊಸ ವರ್ಷಾಚಾರಣೆಯ ವೇಳೆ ರಾಜ್ಯದ್ಯಂತ ತುರ್ತು ಸ್ಪಂದನೆಗೆ ಆರೋಗ್ಯ ಕವಚ 108 ಸರ್ವಸನ್ನದ್ದ *
Copy and paste this URL into your WordPress site to embed
Copy and paste this code into your site to embed