ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೊಸ ವರ್ಷದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಕುಟುಂಬ ಸಮೇತ ಬೆಳಗಾವಿಯ ಹಿಂಡಲಗಾ ಮಹಾಗಣಪತಿಯ ಮಂದಿರಕ್ಕೆ ಭೇಟಿ ನೀದಿ ವಿಶೇಷ ಪೂಜೆ ಸಲ್ಲಿಸಿದರು.Home add -Advt ಇದೇ ವೇಳೆ ಕಪಿಲೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆಯನ್ನು ಸಲ್ಲಿಸಿದರು. ಈ ವೇಳೆ ಸಚಿವರು ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ ಹೊತ್ತು ತರಲಿ ಎಂದು ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, … Continue reading *ಹೊಸ ವರ್ಷ ಹಿನ್ನೆಲೆ; ಮಹಾಗಣಪತಿ ಹಾಗೂ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed