
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನವಜಾತ ಗಂಡು ಮಗುವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
ಹುಟ್ಟಿದ ಕೆಲವೇ ಗಂಟೆಯಲ್ಲಿ ಹಸುಳೆಯನ್ನು ಬಿಸಿಡಿ ಹೋಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಇದ್ದ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದು ಪರೀಶೀಲಿಸಿದ ತಲಘಟ್ಟಪುರ ಪೊಲೀಸರು ಶಿಶುವನ್ನು ರಕ್ಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ