*ನವವಿವಾಹಿತೆ ಆತ್ಮಹತ್ಯೆ: ಪತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿವಾಹವಾಗಿ ಕೇವಲ 6 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಕುರಂಬಳ್ಳಿ ಬಳಿಯ ಗೂಜಾನುಮಕ್ಕಿ ಎಂಬಲ್ಲಿ ಈ ಘಟನೆ ನಡೆದಿದೆ. ಮಾಲಾಶ್ರೀ (22) ಮೃತ ಮಹಿಳೆ. ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಾಲಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗಾಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್ ನಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಬಂದಾಗಿನಿಂದಲೂ ಪತಿ ಅಶೋಕ್ ಹಾಗೂ ಅತ್ತೆ ನಿರಂತರ ಕಿರುಕುಳ ನೀಡುತ್ತಿದ್ದರು. ಮಾಲಾಶ್ರೀ ತನ್ನ ತವರು ಮನೆಯವರೊಂದಿಗೆ … Continue reading *ನವವಿವಾಹಿತೆ ಆತ್ಮಹತ್ಯೆ: ಪತಿ ಅರೆಸ್ಟ್*