*ನವವಿವಾಹಿತೆ ಆತ್ಮಹತ್ಯೆ: ಪತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ವಿವಾಹವಾಗಿ ಕೇವಲ 6 ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಕುರಂಬಳ್ಳಿ ಬಳಿಯ ಗೂಜಾನುಮಕ್ಕಿ ಎಂಬಲ್ಲಿ ಈ ಘಟನೆ ನಡೆದಿದೆ. ಮಾಲಾಶ್ರೀ (22) ಮೃತ ಮಹಿಳೆ.Home add -Advt ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಮಾಲಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗಾಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್ ನಲ್ಲಿ ವಿವಾಹವಾಗಿದ್ದರು. ಮದುವೆಯಾಗಿ ಬಂದಾಗಿನಿಂದಲೂ ಪತಿ ಅಶೋಕ್ ಹಾಗೂ ಅತ್ತೆ ನಿರಂತರ ಕಿರುಕುಳ ನೀಡುತ್ತಿದ್ದರು. ಮಾಲಾಶ್ರೀ ತನ್ನ … Continue reading *ನವವಿವಾಹಿತೆ ಆತ್ಮಹತ್ಯೆ: ಪತಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed