*BREAKING: ನವವಿವಾಹಿತ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಹರೀಶ್ ಆತ್ಮಹತ್ಯೆಗೆ ಶರಣಾದ ಯುವಕ. ನನ್ನ ಸಾವಿಗೆ ಪತ್ನಿ ವರ್ತನೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂದಿದ್ದಾನೆ.Home add -Advt ತನ್ನ ಪತ್ನಿ ಬೇರೊಬ್ಬ ಯುವಕನೊಂದಿಗೆ ಮಾತನಾಡುತ್ತಿರುತ್ತಾಳೆ. ಅಕೆಯ ನಡತೆಯ ಬಗ್ಗೆ ಅನುಮಾನವಿದೆ. ಅಲ್ಲದೇ ತನಗೆ ಕಿರುಕುಳ ನೀಡುತ್ತಿದ್ದಾಳೆ. ಆಕೆಯ ಸಂಬಂಧಿಕರಿಂದ … Continue reading *BREAKING: ನವವಿವಾಹಿತ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed