*ಮದುವೆಯಾದ ತಿಂಗಳೊಳಗೆ ನವವಿವಾಹಿತೆ ನಿಗೂಢವಾಗಿ ಸಾವು*

ಪ್ರಗತಿವಾಹಿನಿ ಸುದ್ದಿ: ಮದುವೆಯಾದ ತಿಂಗಳೊಳಗೆ ನವವಿವಾಹಿತೆ ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ(26) ಮೃತ ಯುವತಿ. ಮದುವೆಯಾಗಿ ಒಂದು ತಿಂಗಳು ಕಳೆದಿರಲಿಲ್ಲ. ಇದ್ದಕ್ಕಿದ್ದಂತೆ ಐಶ್ವರ್ಯ ಸಾವನ್ನಪ್ಪಿದ್ದು, ಗಂಡನೇ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. 27 ದಿನಗಳ ಹಿಂದಷ್ಟೆ ಲಿಖಿತ್ ಸಿಂಹ ಜೊತೆ ಐಶ್ವರ್ಯ ವಿವಾಹವಾಗಿತ್ತು. ಮೂಲತಃ ನೆಲಮಂಗಲ ನಿವಾಸಿಯಾದ ಐಶ್ವರ್ಯ, ಬಾಗಲಗುಂಟೆಯ ಮಲ್ಲಸಂದ್ರ ನಿವಾಸಿ ಲಿಖಿತ್ ನನ್ನು ವಿವಾಹವಾಗಿದ್ದರು. ಎರಡೂ ಕುಟುಂಬ ನಿಶ್ಚಿಯ … Continue reading *ಮದುವೆಯಾದ ತಿಂಗಳೊಳಗೆ ನವವಿವಾಹಿತೆ ನಿಗೂಢವಾಗಿ ಸಾವು*