*ಅಪಘಾತದಲ್ಲಿ ನವ ದಂಪತಿಯ ಪ್ರಯಾಣ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 15 ದಿನಗಳಿಂದ ಅಷ್ಟೇ ಮದುವೆಯಾಗಿದ್ದ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರ್ತಿಕ್ ಹೂಗಾರ(34), ಐಶ್ವರ್ಯಾ(30) ಮೃತ ದುರ್ದೈವಿಗಳು. ಕಾರ್ತಿಕ್​, ಐಶ್ವರ್ಯಾ 15 ದಿನಗಳಿಂದ ಅಷ್ಟೇ ಮದುವೆಯಾಗಿದ್ದು, ಹೊಸ ಸಂಸಾರ ಪ್ರಾರಂಭಿಸುವ ಮುನ್ನ ದೇವರ ದರ್ಶನಕ್ಕೆ ಹೋಗಿ ಒಳ್ಳೇದು ಮಾಡಪ್ಪ ಎಂದು ಬೇಡಿಕೊಂಡು ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ … Continue reading *ಅಪಘಾತದಲ್ಲಿ ನವ ದಂಪತಿಯ ಪ್ರಯಾಣ ಅಂತ್ಯ*