*ಗಂಡನನ್ನು ಕೊಂದು ಮಾವನ ಜೊತೆ ಓಡಿಹೋದ ನವ ವಿವಾಹಿತೆ*

ಪ್ರಗತಿವಾಹಿನಿ ಸುದ್ದಿ: ತನ್ನ ತಂದೆಯ ಅಕ್ಕನ ಗಂಡ ಅಂದರೆ ಮಾವನ ಜತೆ ಅಕ್ರಮ ಸಂಬಂಧ ಹೊಂದಿದ ನವ ವಿವಾಹಿತೆ, ಮದುವೆಯ ನಂತರ ಪತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಕೇಲವೆ ತಿಂಗಳಲ್ಲಿ ಗಂಡನನ್ನು ಕೊಂದು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್​ನಲ್ಲಿ ನಡೆದಿದೆ. ಔರಂಗಾಬಾದ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಮೃತ ಪ್ರಿಯಾಂಶು ಎಂಬಾತನ ಪತ್ನಿ ಗುಂಜಾ ಸಿಂಗ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.  ಜೂನ್ 24ರ ರಾತ್ರಿ ನಬಿನಗರ ಪೊಲೀಸ್ ಠಾಣೆ ಪ್ರದೇಶದ … Continue reading *ಗಂಡನನ್ನು ಕೊಂದು ಮಾವನ ಜೊತೆ ಓಡಿಹೋದ ನವ ವಿವಾಹಿತೆ*