*15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಬೈರತಿ ಸುರೇಶ್*

ಚಿಕ್ಕಬಳ್ಳಾಪುರದಲ್ಲಿ ಧ್ವಜಾರೋಹಣ ನೆರವೇರಿಸಿದ ಸಾರಿಗೆ ಸಚಿವರು ಪ್ರಗತಿವಾಹಿನಿ ಸುದ್ದಿ: ಚಿಕ್ಕಬಳ್ಳಾಪುರ, 15 ಆಗಸ್ಟ್ 2026: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. 80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ … Continue reading *15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಬೈರತಿ ಸುರೇಶ್*