Kannada NewsKarnataka News

ಗಮನಿಸಿ, ಬೆಳಗಾವಿ ನಗರಕ್ಕೆ 2 ದಿನ ನೀರಿಲ್ಲ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ನಗರದಲ್ಲಿ ಹೆಸ್ಕಾಂ ನಿಂದ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಭಾನುವಾರ ಪವರ್ ಕಟ್ ಮಾಡಲಾಗಿತ್ತು.

ಹಿಂಡಲಗಾ ಪಂಪ್ ಹೌಸ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದರಿಂದ   ಸೋಮವಾರ, (03, ಜನವರಿ, 2022) ಮತ್ತು ಮಂಗಳವಾರ, (04, ಜನವರಿ 2022 ರಂದು) ಎರಡು ದಿವಸ ಬೆಳಗಾವಿ ನಗರಕ್ಕೆ 24×7 ಪ್ರಾತ್ಯಕ್ಷಿಕ ವಲಯ ಸಹಿತ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ಎಲ್ & ಟಿ, ಮಹಾನಗರ ಪಾಲಿಕೆ ಮತ್ತು ಕೆ.ಯು.ಐ.ಡಿ.ಎಫ್.ಸಿ ತಿಳಿಸಿವೆ.

ಬೆಳಗಾವಿಯಲ್ಲಿ ಇನ್ನಷ್ಟು ಕಠಿಣ ನಿಯಮ ಜಾರಿ; ಸಿಎಂ ಘೋಷಣೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button