*5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಮುಂದಾದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ : ಕೆಲ ದಿನಗಳ ಹಿಂದೆಯಷ್ಟೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಖಾತೆ ಸಚಿವ ಮಧು ಬಂಗಾರಪ್ಪ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಆ ಭಾಗಕ್ಕೆ ಆದಷ್ಟು ಬೇಗ 5 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದ್ದರು. ಅದರ ಬೆನ್ನಲೆ ಸರ್ಕಾರಿ ಕಿರಿಯ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಇದೀಗ ಸರ್ಕಾರದ ಆದೇಶದಂತೆ 1ರಿಂದ 5ನೇ ತರಗತಿ … Continue reading *5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಮುಂದಾದ ಸರ್ಕಾರ*
Copy and paste this URL into your WordPress site to embed
Copy and paste this code into your site to embed