*ಶಂಕಿತ ಉಗ್ರನನ್ನು ಅರೆಸ್ಟ್ ಮಾಡಿದ ಎನ್ಐಎ*

ಪ್ರಗತಿವಾಹಿನಿ ಸುದ್ದಿ; 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನನ್ನು ಎನ್ಐಎ ಅರೆಸ್ಟ್ ಮಾಡಿದೆ.Home add -Advt ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ. ಇನ್ನು ಶಂಕಿತ ಉಗ್ರ ಕೊಲಂಬೋದಲ್ಲಿರುವ … Continue reading *ಶಂಕಿತ ಉಗ್ರನನ್ನು ಅರೆಸ್ಟ್ ಮಾಡಿದ ಎನ್ಐಎ*