*ಎನ್ಐಎ ದಾಳಿ: ಮೂವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರವಾರ ತಾಲೂಕಿನ ಮುದಗಾ, ತೋಡುರು, ಕುಮಟಾ ಹನೇಹಳ್ಳಿ ಗ್ರಾಮದಲ್ಲಿ ಎನ್‌ಐಎ ದಾಳಿ ನಡೆದಿದೆ. ನೌಕಾನೆಲೆಯ ಫೋಟೋ ರವಾನೆಯಾಗಿ ಗುಪ್ತ ಮಾಹಿತಿ ಸೋರಿಕೆಯಾಗಿರುವ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ನೌಕಾನೆಲೆಯಲ್ಲಿರುವ ಮೂವರ ವಿಚಾರಣೆ ನಡೆಸಿದ್ದಾರೆ. 2023ರಲ್ಲಿ ಹೈದರಾಬಾದ್‌ನಲ್ಲಿ ದೀಪಕ್ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದುಕೊಂಡಿತ್ತು. ದೀಪಕ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಅದರ ಮುಂದುವರಿದ ಭಾಗವಾಗಿ ದಾಳಿ ನಡೆಸಲಾಗಿದೆ. ದೀಪಕ್‌ ವಿಚಾರಣೆ ವೇಳೆ ಮೂವರ … Continue reading *ಎನ್ಐಎ ದಾಳಿ: ಮೂವರು ಅರೆಸ್ಟ್*