*ಕರ್ನಾಟಕ ಸೇರಿದಂತೆ 9 ಕಡೆ ಎನ್ಐಎ ದಾಳಿ*
ಪ್ರಗತಿವಾಹಿನಿ ಸುದ್ದಿ: ಅಲ್ ಖೈದ ಉಗ್ರ ಸಂಘಟನೆ ಜೊತೆಗೆ ನಂಟು ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತ್ರಿಪುರ, ಬಿಹಾರ ಮತ್ತು ಅಸ್ಸಾಂ ಸೇರಿದಂತೆ 9 ಕಡೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಯನ್ನು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್ಗಳನ್ನು ಜಪ್ತಿ … Continue reading *ಕರ್ನಾಟಕ ಸೇರಿದಂತೆ 9 ಕಡೆ ಎನ್ಐಎ ದಾಳಿ*
Copy and paste this URL into your WordPress site to embed
Copy and paste this code into your site to embed