*ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿಪಕ್ಷಗಳ ಒಪ್ಪಿಗೆ; ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬೆಂಗಳೂರಿನಲ್ಲಿ 250 ಮೀ. ಸ್ಕೈಡೆಕ್ ನಿರ್ಮಿಸಲು ಮುಂದಾಗಿದ್ದು, ವಿರೋಧ ಪಕ್ಷಗಳ ನಾಯಕರು, ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ಶಾಸಕರ ಸಭೆ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ಶನಿವಾರ ಮಾಹಿತಿ ನೀಡಿದರು.Home add … Continue reading *ನೈಸ್ ರಸ್ತೆ ಬಳಿ ಸ್ಕೈಡೆಕ್ ಮಾಡಲು ವಿಪಕ್ಷಗಳ ಒಪ್ಪಿಗೆ; ಸಂಪುಟ ಸಭೆಯಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed