*ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಜಮೀನು ಶೀಘ್ರದಲ್ಲಿ ಹಿಂಪಡೆಯಲಾಗುವುದು: ಸಚಿವ ಶರಣ ಬಸಪ್ಪ ದರ್ಶನಾಪುರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣ ಸೌಧ: ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿಯು ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು. ವಿಧಾನ ಪರಿಷತ್ ಮಂಗಳವಾರ ಸದಸ್ಯ ಎಸ್. ಮುನಿರಾಜು ಗೌಡ ಪಿಎಂ ಕೇಳಿದ ಚುಕ್ಕೆಗುರಿತನ ಪ್ರಶ್ನೆ 25 ಕ್ಕೆ , ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವರ ಪರವಾಗಿ ಅವರು ಉತ್ತರಿಸಿದರು. ಬಿಎಂಐಸಿಪಿ ಯೋಜನೆಗಾಗಿ … Continue reading *ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಜಮೀನು ಶೀಘ್ರದಲ್ಲಿ ಹಿಂಪಡೆಯಲಾಗುವುದು: ಸಚಿವ ಶರಣ ಬಸಪ್ಪ ದರ್ಶನಾಪುರ*
Copy and paste this URL into your WordPress site to embed
Copy and paste this code into your site to embed