*ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಅಂತಿಮ ಅಂಕಿತ ಹಾಕಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ನಿಗಮ ಮಂಡಳಿ ಹಾಗೂ ಅಭಿವೃದ್ಧಿ ಪ್ರಾಧಿಕಾರದ ನೇಮಕ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದ 39 ಜನರ ಹೆಸರಿದ್ದ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಕೆಲವು ಸಣ್ಣ ಪುಟ್ಟ ಬದಲಾವಣೆ ಮಾಡಿದ್ದು, ಸದ್ಯ 34 ಮಂದಿಯ ಹೆಸರಿನ ಪಟ್ಟಿಯನ್ನು ಅಂತಿಮಗೊಳಿಸಿ ಅಂಕಿತ ಹಾಕಿದ್ದಾರೆ.  ಎಚ್.ಡಿ ಗಣೇಶ್ ಹೆಸರು ನೂತನವಾಗಿ ಸೇರ್ಪಡೆಯಾಗಿದ್ದು ಮೈಸೂರು ಪೆಯಿಂಟ್ಸ್ ಮತ್ತು ವಾರ್ನಿಷ್ ಲಿ. ಅಧ್ಯಕ್ಷರಾಗಿ ಹಾಗೂ ನಿಕೇತ್ ರಾಜ್ ಎಂ. ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. -ಡಾ. … Continue reading *ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಗೆ ಅಂತಿಮ ಅಂಕಿತ ಹಾಕಿದ ಸಿಎಂ*