*ನಿಗಮ ಮಂಡಳಿ ಪಟ್ಟಿ ಅಂತಿಮ; ಡಿಸಿಎಂ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿಗಮ ಮಂಡಳಿ ಪಟ್ಟಿ ಅಂತಿಮವಾಗಿದ್ದು, ಮೊದಲ ಹಂತದಲ್ಲಿ ನೂತನ ಶಾಸಕರಿಗೆ ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಪ್ರತಿಕ್ರಿಸಿದ ಅವರು, ಮೊದಲ ಪಟ್ಟಿಯಲ್ಲಿ ಮೊದಲ ಬಾರಿಗೆ ಶಾಸಕರಾದವರಿಗೆ ಅವಕಾಶ ನೀಡಿಲ್ಲ. ಮುಂದಿನ ಪಟ್ಟಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲು ತೀರ್ಮಾನವಾಗಿದೆ ಎಂದರು.Home add -Advt ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ನಾನು ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರು ಮಾತನಾಡಿದ್ದೇವೆ. ನಾವು ಪಟ್ಟಿಯನ್ನು ರಂದೀಪ್ ಸುರ್ಜೇವಾಲ ಅವರಿಗೆ … Continue reading *ನಿಗಮ ಮಂಡಳಿ ಪಟ್ಟಿ ಅಂತಿಮ; ಡಿಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed