*ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ … Continue reading *ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಘೋಷಣೆ*