*ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಜ. 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ … Continue reading *ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಘೋಷಣೆ*