*ನಿಗಮ ಮಂಡಳಿ ಪಟ್ಟಿ ಇಂದೇ ಫೈನಲ್ ಸಾಧ್ಯತೆ; ಯಾರಿಗೆಲ್ಲ ಸ್ಥಾನ ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಿದ್ದು, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಇಂದು ಮಧ್ಯಾಹ್ನ 2;30ಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ನಡೆಸಲಿದ್ದು, ಸಭೆಯಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ. ಶಾಸಕರಿಗೆ, ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಬೇಕು ಎಂಬುದು ರಾಜ್ಯ ಕಾಂಗ್ರೆಸ್ ನ ಹಲವು ಹಿರಿಯ ನಾಯಕರ … Continue reading *ನಿಗಮ ಮಂಡಳಿ ಪಟ್ಟಿ ಇಂದೇ ಫೈನಲ್ ಸಾಧ್ಯತೆ; ಯಾರಿಗೆಲ್ಲ ಸ್ಥಾನ ?*