ನಾವಗೆ ಗ್ರಾಮದಲ್ಲಿ ರಾತ್ರೋರಾತ್ರಿ ದಾಂಧಲೆ : ಹೈಸ್ಕೂಲ್ ಪ್ರೇಮ ಪ್ರಕರಣ ಕಾರಣವೇ?
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ನಾವಗೆ ಗ್ರಾಮದಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ದಾಳಿ ಮಾಡಿದ್ದು, 3 -4 ಮನೆಗಳ ಮೇಲೆ ಕಲ್ಲು ತೂರಲಾಗಿದೆ. 2 ವಾಹನ ಜಖಂ ಗೊಂಡಿದ್ದು, ಭಾರೀ ಪೊಲೀಸ್ ಬಂಧೋಬಸ್ತ್ ಏರ್ಪಡಿಸಲಾಗಿದೆ. Home add -Advt ರಾತ್ರಿ 10 ಗಂಟೆ ಹೊತ್ತಿಗೆ 10ಕ್ಕೂ ಹೆಚ್ಚು ಮುಸುಕುದಾರಿಗಳು ಮಾರಕಾಸ್ತ್ರಗಳೊಂದಿಗೆ ಗ್ರಾಮಕ್ಕೆ ಆಗಮಿಸಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಒಂದು ಮನೆಗೆ ಹೆಚ್ಚು ಹಾನಿಯಾಗಿದ್ದು, ಇನ್ನೂ ಕೆಲವು ಮನೆಗಳ ಮೇಲೆ ಕಲ್ಲು ತೂರಲಾಗಿದೆ. ಮನೆಯ ಮುಂದೆ ನಿಲ್ಲಿಸಿದ್ದ … Continue reading ನಾವಗೆ ಗ್ರಾಮದಲ್ಲಿ ರಾತ್ರೋರಾತ್ರಿ ದಾಂಧಲೆ : ಹೈಸ್ಕೂಲ್ ಪ್ರೇಮ ಪ್ರಕರಣ ಕಾರಣವೇ?
Copy and paste this URL into your WordPress site to embed
Copy and paste this code into your site to embed