ಪ್ರಗತಿವಾಹಿನಿ ಸುದ್ದಿ; ಕಿತ್ತೂರು: ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆಯ ಪತ್ರ ಬಂದಿರುವ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.Home add -Advt ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪಕ್ಕೆ ಭೇಟಿ ನೀಡಿ, ನಿಜಗುಣಾನಂದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜ ಪರಿವರ್ತನೆ ಮಾಡವವರಿಗೆ, ಪ್ರಗತಿಪರ ಚಿಂತಕಕರಿಗೆ ಜೀವ ಬೆದರಿಕೆಗಳು ಬರ್ತಾನೆ ಇವೆ. ಆದರೆ ನನಗೆ ಯಾವುದೇ ಜೀವ ಬೆದರಿಕೆಗಳು … Continue reading *ನಿಜಗುಣಾನಂದ ಸ್ವಾಮೀಜಿಗೆ ಜೀವ ಬೆದರಿಕೆ ಪತ್ರ ಬಂದಿರುವ ವಿಚಾರ ಸಿಎಂ ಗಮನಕ್ಕೆ ತರುತ್ತೇನೆಂದ ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed