*ಪನ್ನುನ್ ಹತ್ಯೆ ಸಂಚು ಪ್ರಕರಣಕ್ಕೆ ಅಮೆರಿಕ ಕೋರ್ಟ್ ತೀರ್ಪು*: *ಭಾರತೀಯ ಪ್ರಜೆಗೆ 19 ವರ್ಷ ಜೈಲು ಶಿಕ್ಷೆ*
ಪ್ರಗತಿವಾಹಿನಿ ಸುದ್ದಿ: ಅಮೆರಿಕದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸುಪಾರಿ ನೀಡಿದ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಪ್ರಜೆ ನಿಖಿಲ್ ಗುಪ್ತಾಗೆ 19 ವರ್ಷ 7 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯೂಯಾರ್ಕ್ನ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಸುಮಾರು 80 ನಿಮಿಷಗಳ ವಿಚಾರಣೆ ಬಳಿಕ ಸದರ್ನ್ ಡಿಸ್ಟ್ರಿಕ್ಟ್ ನ್ಯಾಯಾಧೀಶ ವಿಕ್ಟರ್ ಮರೆರೊ ಶಿಕ್ಷೆ ಪ್ರಕಟಿಸಿದರು. ಸುಪಾರಿ ಹತ್ಯೆ, ಹತ್ಯೆಗೆ ಸಂಚು ಹಾಗೂ ಅಕ್ರಮ ಹಣ ವರ್ಗಾವಣೆಯ ಸಂಚು ಸೇರಿದಂತೆ ವಿವಿಧ … Continue reading *ಪನ್ನುನ್ ಹತ್ಯೆ ಸಂಚು ಪ್ರಕರಣಕ್ಕೆ ಅಮೆರಿಕ ಕೋರ್ಟ್ ತೀರ್ಪು*: *ಭಾರತೀಯ ಪ್ರಜೆಗೆ 19 ವರ್ಷ ಜೈಲು ಶಿಕ್ಷೆ*
Copy and paste this URL into your WordPress site to embed
Copy and paste this code into your site to embed