*ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ ವಿವಾದ*: *ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗ ಕ್ಷಮೆಯಾಚನೆ*
ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ದೇವಾಲಯ ಪ್ರವೇಶ ನಿರಾಕರಿಸಿದ ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೇವಾಲಯಕ್ಕೆ ಬೀಗ ಹಾಕಿದ ಆರೋಪ ಎದುರಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ದೇಗುಲದ ಮುಂದೆಯೇ ನಿಂತು ನಿಖಿಲ್ ಕುಮಾರಸ್ವಾಮಿ ಹಾಗೂ ರಾಜ್ಯದ ಜನತೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಹಾರೋಹಳ್ಳಿ ತಾಲೂಕಿನ ದೊಡ್ಡಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮದ ವೇಳೆ ಘಟನೆ ನಡೆದಿತ್ತು. ನಿಖಿಲ್ ಕುಮಾರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದಾಗ ಗೇಟ್‌ಗೆ ಬೀಗ ಹಾಕಲಾಗಿತ್ತು. … Continue reading *ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ ವಿವಾದ*: *ಕಾಂಗ್ರೆಸ್ ಕಾರ್ಯಕರ್ತರಿಂದ ಬಹಿರಂಗ ಕ್ಷಮೆಯಾಚನೆ*
Copy and paste this URL into your WordPress site to embed
Copy and paste this code into your site to embed