*ಚನ್ನಪಟ್ಟಣದಿಂದ ಸ್ಪರ್ಧೆಗೆ ನಾನು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಾಜಕೀಯ ರಣಕಣವಾಗಿ ಮಾರ್ಪಟ್ಟಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸಿರುವ ಬೆನ್ನಲ್ಲೇ ಎನ್ ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತುಹೂಲಕ್ಕೆ ಬಹುತೇಕ ಬ್ರೇಕ್ ಬಿದ್ದಿದೆ. ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ನಿಖಿಲ್ ಸ್ಪರ್ಧೆ ಖಚಿತವಾಗಿದೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ತಾನು ಉಪಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ಧನಿದ್ದೇನೆ … Continue reading *ಚನ್ನಪಟ್ಟಣದಿಂದ ಸ್ಪರ್ಧೆಗೆ ನಾನು ಸಿದ್ಧ: ನಿಖಿಲ್ ಕುಮಾರಸ್ವಾಮಿ ಘೋಷಣೆ*